ರಾಧಿಕಾ ಪಂಡಿತ್ ಫೋರ್ಟಿಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ | ಮಗು ಬಗ್ಗೆ ಯಶ್ ಹೇಳಿದ್ದು ಹೀಗೆ
ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿಗೆ ಡಿಸೆಂಬರ್ 2 ರಂದು ಹೆಣ್ಣು ಮಗು ಜನಿಸಿತ್ತು. ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ರಾಧಿಕಾ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಂದು ವಾರದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರಾಧಿಕಾ ಪಂಡಿತ್ ತಮ್ಮ ಪತಿ ಯಶ್ ಜೊತೆ ಸೇರಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ತಮ್ಮ ಹಾಗೂ ಮಗುವಿನ ಆರೋಗ್ಯ, ಆರೈಕೆ ಹಾಗೂ ಕನಸಿನ ಬಗ್ಗೆ ಮಾತನಾಡಿದರು.
ಇನ್ನು ಮಗುವಿಗೆ ಯಾವ ಹೆಸರು ಇಡಲಾಗುತ್ತಿದೆ, ಮುಂದಿನ ಪ್ಲಾನ್ ಏನು, ಡಿಸೆಂಬರ್ ತಿಂಗಳ ಸಂಭ್ರಮ ಹೇಗಿರುತ್ತೆ ಎಂಬ ಹಲವು ಇಂಟ್ರೆಸ್ಟಿಂಗ್ ವಿಷ್ಯಗಳನ್ನ ಹಂಚಿಕೊಂಡರು. ವಿಶೇಷ ಅಂದ್ರೆ ಇದೇ ದಿನ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಎರಡನೇ ವರ್ಷದ ವಾರ್ಷಿಕೋತ್ಸವ ಸಂಭ್ರಮವಾಗಿದೆ. ಹಾಗಿದ್ರೆ, ಯಶ್ ದಂಪತಿ ಏನು ಹೇಳಿದ್ರು.? ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
The villain kannada full movi download
Tags
💐 Congratulations,
kgf movi,yash in kgf, kgf full movie,chapter1,
No comments:
Post a Comment